ಗೋ ಹೆರಿಟೇಜ್ ಓಟಕ್ಕೆ ಚಾಲನೆ: ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ
Go Heritage Run launched: Deputy Commissioner Kavita S Mannikeri
ವಿಜಯನಗರ (ಹೊಸಪೇಟೆ) 27: ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರು ವಿಶ್ವ ಪರಂಪರೆ, ಪ್ರವಾಸೋದ್ಯಮ ಮತ್ತು ಫಿಟ್ನೆಸ್ ಅನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾನುವಾರ ಹಂಪಿಯಲ್ಲಿ 21 ಕಿಮೀ ಮತ್ತು 12 ಕಿಮೀ ಮತ್ತು 5 ಕಿಮೀ ಓಟಗಳ ಗೋ ಹೆರಿಟೇಜ್ ಓಟಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಾಹ್ನವಿ, ಹಂಪಿ ಬೌಲ್ಡರ್ಸ್ ರೆಸಾರ್ಟ್ನ ಸಂಸ್ಥಾಪಕಿ ಅನ್ನಪೂರ್ಣ, ಎಂಎಸ್ಪಿಎಲ್ ಲಿಮಿಟೆಡ್ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಬಲ್ಡೋಟಾ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 