ಗೋವಾ ಕಡಲ ಸಮಾವೇಶ: ಅಜಿತ್ ಧೋವಲ್ ಚಾಲನೆ
ಪಣಜಿ, ಅ 04: ಎರಡನೇ ಗೋವಾ ಕಡಲ ಅಧಿವೇಶನಕ್ಕೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಶುಕ್ರವಾರ ಚಾಲನೆ ನೀಡಿದರು. ಕಡಲ ನೆರೆಹೊರೆಯವರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಬೆಳೆಸುವ ನಿಟ್ಟಿನಲ್ಲಿ ಭಾರತೀಯ ನೌಕಾಪಡೆಯು ನಗರದ ಸಮೀಪದ ವೆರೆಮ್ನ ನೇವಲ್ ವಾರ್ ಕಾಲೇಜಿನ ಆಶ್ರಯದಲ್ಲಿ - 'ಗೋವಾ ಮ್ಯಾರಿಟೈಮ್ ಕಾನ್ಕ್ಲೇವ್ 2019' ಅನ್ನು ಆಯೋಜಿಸುತ್ತಿದೆ. ಎರಡು ದಿನಗಳ ಕಾಲ ಈ ಸಮಾವೇಶ ನಡೆಯಲಿದೆ. ಮೊದಲ ಸಮಾವೇಶ 2017ರಲ್ಲಿ ಗೋವಾದಲ್ಲಿಯೇ ನಡೆದಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 