ಸುವರ್ಣ ಮಹೋತ್ಸವ, ಶಾಲಾ ನೂತನ ಕಟ್ಟಡದ ಉದ್ಘಾಟನೆಯ ಪೂರ್ವಭಾವಿ ಸಭೆ
Golden Jubilee, Pre-Inauguration Meeting of the New School Building
ದೇವರಹಿಪ್ಪರಗಿ 06 : ತಾಲೂಕಿನ ಯಾಳವಾರ ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘವು 1967 ರಲ್ಲಿ ಪ್ರಾರಂಭವಾಗಿ ಪ್ರೌಢಶಾಲೆಯನ್ನು ಆರಂಭಿಸಿ 58 ವರ್ಷಗಳನ್ನು ಪೂರೈಸಿದೆ ಇದರ ಸವಿನೆನಪಿಗಾಗಿ ಮತ್ತು ಪ್ರೌಢಶಾಲೆಯ ನೂತನ ಕಟ್ಟಡದ ಉದ್ಘಾಟನಾ ಅಂಗವಾಗಿ ಸುವರ್ಣ ಮಹೋತ್ಸವದ ಕಾರ್ಯಕ್ರಮದ ರೂಪು ವೇಷಗಳನ್ನು ಚರ್ಚಿಸಲು ಏಪ್ರಿಲ್-8-2026ರ ಮಧ್ಯಾಹ್ನ 12 ಗಂಟೆಗೆ ಪ್ರೌಢಶಾಲೆಯ ಸಭಾಭವನದಲ್ಲಿ ಪೂರ್ವಭಾವಿಯಾಗಿ ಸಭೆ ಕರೆಯಲಾಗಿದೆ. ಎಲ್ಲಾ ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಅಂದು ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂಸ್ಥೆಯ ಅಧ್ಯಕ್ಷರಾದ ರಾಜುಗೌಡ.ಸಂ. ನಾಡಗೌಡ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 