ಆಶಾ ಪರೀಟಗೆ ಉತ್ತಮ ಸೇವಾ ಪ್ರಶಸ್ತಿ
Good Service Award for ASHA Pareeta
ಯರಗಟ್ಟಿ 07 : ಪಟ್ಟಣದ ಪರಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯ ಪಾಲಕರಾದ ಆಶಾ ಪರೀಟ ಇವರಿಗೆ ಉತ್ತಮ ಸೇವೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು. ಇತ್ತಿಚಿಗೆ ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಕರ್ನಾಟಕ ಕರ್ನಾಟಕ ರಾಜ್ಯ ಸರಕಾರಿ ಮಹಿಳೆಯರ ನೌಕರ ಸಂಘ ಬೆಂಗಳೂರು ಘಟಕದ ವತಿಯಿಂದ ನಡೆದ ಜಿಲ್ಲಾ ಮತ್ತು ತಾಲೂಕು ಘಟಕ ಉದ್ಘಾಟನೆ ಮತ್ತು ಪ್ರದಗ್ರಹಣ ಸಂದರ್ಭದಲ್ಲಿ ವಸತಿ ನಿಲಯ ಪಾಲಕರಾದ ಆಶಾ ಪರೀಟ ಇವರಿಗೆ 2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ, ಗೌರವಿಸಲಾಗಿದ್ದು, ಅವರನ್ನು ಸವದತ್ತಿ-ಯರಗಟ್ಟಿ ತಾಲೂಕಾ ನೌಕರ ಸಂಘ, ವಸತಿ ನಿಲಯ ಪಾಲಕರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 