ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ
Good performance in JEE Advanced exam
ಲೋಕದರ್ಶನ ವರದಿ
ಧಾರವಾಡ 04 : ಮೇ 2026ರಲ್ಲಿ ಜರುಗಿದ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಆರ್. ಎಸ್ ಹುಕ್ಕೇರಿಕರ್ ಪದವಿಪೂರ್ವ ಕಾಲೇಜಿನ ಕು. ಜೊಯೀಶ್ ಅಚ್ಯುತ್ 10879 ರಾ್ಯಂಕ ಪಡೆದು ಪ್ರತಿಷ್ಠಿತ ಐ.ಐ.ಟಿಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದು, ಈತನು ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ 99.06ಅ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ 97.33ಅ ಅಂಕಗಳಿಸಿದ್ದು ಗಣಿತ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿರುತ್ತಾನೆ. ಸಾಧನೆಗೈದ ಈ ವಿದ್ಯಾರ್ಥಿಯನ್ನು ಜೆ.ಎಸ್.ಎಸ್ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಪ್ರಾಚಾರ್ಯೆ ಭಾರತಿ ಶಾನಭಾಗ, ಮಹಾವೀರ ಉಪಾದ್ಯೆ ಹಾಗು ಸಮಸ್ತ ಸಿಬ್ಭಂದಿ ವರ್ಗದವರು ಅಭಿನಂದಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 