ಮಹಲಿಂಗಪುರ

ಜೆಸಿ ಶಾಲೆಗೆ ಉತ್ತಮ ಫಲಿತಾಂಶ

ಜೆಸಿ ಶಾಲೆಗೆ ಉತ್ತಮ ಫಲಿತಾಂಶ

ಮಹಾಲಿಂಗಪುರ 09: ಸ್ಥಳೀಯ ಜೆಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು 2023-24ನೇ ಸಾಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 92 ರಷ್ಟು ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಕುಳಿತ 56 ವಿದ್ಯಾರ್ಥಿಗಳಲ್ಲಿ 51 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  

ಸಾದಿಕ್ ಬರಗಿ 570, ಜೀವನ್ ಗುಳದಳ್ಳಿ 529, ಜಗದೀಶ ನಾಗನೂರ 528 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆಂದು ಮುಖ್ಯೋಪಾಧ್ಯಾಯ ಎಸ್‌. ಜಿ. ಕೌಜಲಗಿ ತಿಳಿಸಿದ್ದಾರೆ. 


ಸುದ್ದಿ ಓದಿ