ಸರ್ಕಾರ ಗ್ಯಾರಂಟಿ ಯೋಜನೆ, ಕ್ಷೇತ್ರದ ಅಭಿವೃದ್ಧಿಗೂ ಒತ್ತು: ಮನಗೂಳಿ
Government guarantee scheme, emphasis on sector development: Managooli
ಸಿಂದಗಿ 15: ರಾಜ್ಯದ ಜನತೆಗೆ 5 ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ನೀಡಿದ ಏಕೈಕ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ಸರ್ಕಾರವು ಗ್ಯಾರಂಟಿ ಯೋಜನೆಗಳೂ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದಾರೆ. ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲೂಕಾ ಆಡಳಿತದಿಂದ ಹಮ್ಮಿಕೊಂಡ 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಮಾತನಾಡಿದರು. ತಹಶೀಲ್ದಾರ ಕರೆಪ್ಪ ಬೆಳ್ಳಿ ಧ್ವಾರೋಹಣ ನೆರವೇರಿಸಿ ಮಾತನಾಡಿದರು. ತಾಪಂ ಇಓ ರಾಮು ಅಗ್ನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಯಡ್ರಾಮಿ, ಸರ್ಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಅಶೋಕ ತೆಲ್ಲೂರ, ಸಿಪಿಐ ನಾನಾಗೌಡ ಪೋಲಿಸ್ ಪಾಟೀಲ, ಮುಖ್ಯಾಧಿಖಾರಿ ಎಸ್. ರಾಜಶೇಖರ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು.
ಕ್ರೀಡಾ ಸಾಧಕರಿಗೆ, ಸಾದನೆ ಮಾಡಿದ ಗಣ್ಯರಿಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿ ಗೌರವಿಸಲಾಯಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಗಣ್ಯರು ಭಾಗವಹಿಸಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 