ಬರ ನಿರ್ವಹಣೆಗೆ ಜಿಲ್ಲಾಧಿಕಾರಿಗಳೊಂದಿಗೆ ಸರ್ಕಾರದ ವಿಡಿಯೋ ಸಭೆ
Government video conference with Deputy Commissioners on drought management
ಧಾರವಾಡ 19 : ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು (ಜು.19) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ “ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರು ಮೇವು, ಕೃಷಿ ಚಟುವಟಿಕೆ ಹಾಗೂ ಉದ್ಯೋಗ” ವಿಷಯಗಳ ಕುರಿತು ವಿಡಿಯೋ ಸಂವಾದ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ್ ಸಿಇಓ ಭುವನೇಶ ಪಾಟೀಲ್, ಅಪರ ಜಿಲ್ಲಾಧಿಕಾರಿ ಗೀತಾ ಸಿ. ಡಿ., ಪ್ರಭಾವತಿ ಪಕೀರಪುರ ಸೇರಿದಂತೆ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 