ಮೂಡಲಗಿ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಈರಣ್ಣ ಕಡಾಡಿ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಈರಣ್ಣ ಕಡಾಡಿ

ಮೂಡಲಗಿ 26: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ರಾಜಭವನದಲ್ಲಿ ಭೇಟಿಯಾಗಿ, ಆತ್ಮೀಯವಾಗಿ ಉಭಯ ಕುಶಲೋಪರಿ ವಿಚಾರಿಸಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರಾದ ಲೆಹರ್ ಸಿಂಗ್ ಅವರು ಉಪಸ್ಥಿತರಿದ್ದರು. 


ಸುದ್ದಿ ಓದಿ