ಕನ್ನಡಿಗರ ಹಿತರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು: ನಮ್ಮ ಸಕರ್ಾರ ಕನ್ನಡ ಹಾಗೂ ಕನ್ನಡಿಗರ ಹಿತರಕ್ಷಣೆಗೆ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ
ಬೆಂಗಳೂರಿನಲ್ಲಿ ಭಾನುವಾರ ಜೈನ ಧರ್ಮದ ಜನರ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ ಯಡಿಯೂರಪ್ಪ ಈ ಸ್ಪಷ್ಟನೆ ನೀಡಿದ್ದಾರೆ.
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಈ ಘಟನೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆಯೇ ಹೊರತು ಕನ್ನಡ ಪರ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಹೇಳಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 