ದಿ. 30 ತಾಳಿಕೋಟಿ ಪಟ್ಟಣದಲ್ಲಿ ಶ್ರೀರಾಮನವಮಿ ಉತ್ಸವಕ್ಕೆ ಭವ್ಯ ಚಾಲನೆ
Grand inauguration of Sri Ramanavami festival in Talikoti town on 30th
ತಾಳಿಕೋಟೆ 27: ಪಟ್ಟಣದಲ್ಲಿ ಎರಡನೇ ವರ್ಷದ ಶ್ರೀರಾಮನವಮಿ ಉತ್ಸವಕ್ಕೆ ದಿ. 30 ಸೋಮವಾರ ಸಂಜೆ 4ಗಂಟೆಗೆ ಭವ್ಯವಾಗಿ ಚಾಲನೆ.
ಈ ಸಂದರ್ಭದಲ್ಲಿ ಮಾಜಿ ಪುರಸಭೆ ಅಧ್ಯಕ್ಷರಾದ ದಸರತ ಸಿಂಗ್ ಮನಗೂಳಿ, ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಆರ್.ಎಸ್. ಪಾಟೀಲ್ (ಕೂಚಬಾಳ ), ಅಮಿತ್ ಸಿಂಗ್ ಮನಗೂಳಿ, ಪಿಂಟು ಹಜೇರಿ, ವಿಠ್ಠಲ್ ಸಿಂಗ್ ಹಜೇರಿ, ರತನ್ ಸಿಂಗ್ ಹಜೇರಿ, ರಾಜು ಹಜೇರಿ, ತಿಪ್ಪಣ್ಣ ಸಜ್ಜನ್, ರಮೇಶ್ ಹಜೇರಿ ಸೇರಿದಂತೆ ಹಲವಾರು ಪದಾಧಿಕಾರಿಗಳು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದು ಉತ್ಸವಕ್ಕೆ ಬೆಂಬಲ ಸೂಚಿಸಿದರು.
ಶ್ರೀರಾಮನವಮಿ ಉತ್ಸವದ ಅಂಗವಾಗಿ ನಡೆಯಲಿರುವ ಈ ಶೋಭಾಯಾತ್ರೆ ತಾಳಿಕೋಟಿ ಪಟ್ಟಣದ ಭಕ್ತಿ ಹಾಗೂ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 