ಮಹಾರಾಷ್ಟ್ರದಲ್ಲಿ ಹೆಚ್ಚಿನ ಕೋವಿಡ್ 19 - ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆತಂಕ
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು,
ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ
ಹೆಚ್ಚಾಗುತ್ತಿದ್ದು, ಗಡಿ ಭಾಗದಲ್ಲಿ ಸೋಂಕು ಹರಡದಂತೆ ವ್ಯಾಪಕ ಕ್ರಮಗಳನ್ನು
ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು. ಇಂತಹ ಸಂದರ್ಭದಲ್ಲಿ ಹೊರಗಿನಿಂದ ಬಂದವರ
ಮೇಲೆ ನಿಗಾ ಇಡುವುದು ಅಗತ್ಯವಿದೆ. ಆದರೆ, ಅಥಣಿಯಲ್ಲಿ ಯಾವುದೇ ಸೋಂಕು ಪ್ರಕರಣಗಳು
ದೃಢಪಟ್ಟಿಲ್ಲ ಎಂಬುದು ಸಮಾಧಾನಕರ ಸಂಗತಿ ಎಂದರು.ಈಗಿನ ಪರಿಸ್ಥಿತಿಯಲ್ಲಿ ಉದಾಸೀನ
ಮಾಡುವುದು ಬೇಡ, ಬೆಳಗಾವಿ ಮತ್ತು ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ದಿನೇ ದಿನೇ
ಅಧಿಕವಾಗುತ್ತಿದ್ದು ಈ ಹಿನ್ನಲೆಯಲ್ಲಿ ಎಚ್ಚರಿಕೆಯಿಂದಿರಬೇಕು. ಸಾಮಾಜಿಕ ಅಂತರ ಕಾಪಾಡಲು
ಆದ್ಯತೆ ನೀಡುವ ಜತಗೆ ಮನೆಯಲ್ಲಿಯೇ ಇದ್ದು, ಲಾಕ್‌ಡೌನ್ ನಿಯಮಗಳನ್ನು ಜನತೆ
ಕಟ್ಟುನಿಟ್ಟಾಗಿ ಪಾಲಿಸುವಂತೆ ಮೇಲುಸ್ತುವಾರಿ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ
ಆದೇಶಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 