ಭವಿಷ್ಯಕ್ಕಾಗಿ ಹಸಿರು ಸಂಕಲ್ಪ: ಗೋಲ್ಡನ್ ಆ್ಯರೋ ಪ್ರಶಸ್ತಿ ಪ್ರದಾನ
Green resolve for the future: Golden Arrow Award presentation
ಲೋಕದರ್ಶನ ವರದಿ
ಬೆಳಗಾವಿ 06: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜೈನ್ ಹೆರಿಟೇಜ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಪ್ರಕೃತಿಯಿಂದ ಪ್ರೇರಣೆ ಹಿ ಭವಿಷ್ಯಕ್ಕಾಗಿ ಹವಾಮಾನ” ಎಂಬ ಘೋಷವಾಕ್ಯದಡಿ ಗೋಲ್ಡನ್ ಆ್ಯರೋ ಅವಾರ್ಡ-2026 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಜೈನ್ ಹೆರಿಟೇಜ್ ಶಾಲೆಯ ಕಬ್ಸ್ ಮತ್ತು ಬುಲ್ಬುಲ್ಸ್ ವಿದ್ಯಾರ್ಥಿಗಳು ಓಷಧೀಯ ಸಸ್ಯಗಳು, ಸೀಡ್ ಬಾಲ್ಗಳು (ಬೀಜ ಉಂಡೆಗಳು) ಹಾಗೂ ಸಾವಯವ ಗೊಬ್ಬರ ತಯಾರಿಕಾ ಘಟಕ (ಕಾಂಪೋಸ್ಟ್ ಪಿಟ್) ಒಳಗೊಂಡ ಪರಿಸರ ಜಾಗೃತಿ ಪ್ರದರ್ಶನವನ್ನು ಏರಿ್ಡಸಿ ಪರಿಸರ ಸಂರಕ್ಷಣೆಯ ಬಗ್ಗೆ ಬದ್ಧತೆಯನ್ನು ಮೆರೆದರು. ವಿದ್ಯಾರ್ಥಿಗಳು ಪರಿಸರಕ್ಕೆ ಎದುರಾಗಿರುವ ವಿವಿಧ ಸವಾಲುಗಳು ಹಾಗೂ ಅವುಗಳಿಗೆ ಕೈಗೊಳ್ಳಬಹುದಾದ ಸರಳ ಮತ್ತು ಪರಿಣಾಮಕಾರಿ ಪರಿಹಾರಗಳ ಕುರಿತು ಮಾಹಿತಿ ನೀಡಿದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 