ಇಂದು ತೆಲಗಿಯಲ್ಲಿ ವಿದ್ಯುತ್ ವಿತರಣಾ ಕೇಂದ್ರದ ಭೂಮಿ ಪೂಜೆ
Groundbreaking ceremony for power distribution center in Telagi today
ಕೊಲ್ಹಾರ 14: ತಾಲ್ಲೂಕಿನ ತೆಲಗಿ ಗ್ರಾಮದಲ್ಲಿ ನೂತನ 110/11 ಕೆ ವ್ಹಿ ವಿದ್ಯುತ್ ವಿತರಣಾ ಕೇಂದ್ರದ ಭೂಮಿ ಪೂಜೆ ಕಾರ್ಯಕ್ರಮ ಸೋಮವಾರ ಸಾಯಂಕಾಲ 4 ಗಂಟೆಗೆ ಎನ್ ಟಿ ಪಿ ಸಿ ಪೋಲಿಸ್ ಸ್ಟೇಷನ್ ಹತ್ತಿರ ಇರುವ 110/11 ಕೆ.ವಿ, ತೆಲಗಿ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಹೆಸ್ಕಾಂ ಸಹಯೋಗದಲ್ಲಿ ಕೊಲ್ಹಾರ ತಾಲ್ಲೂಕಿನ ತೆಲಗಿ ಗ್ರಾಮದಲ್ಲಿ ನಿರ್ಮಿಸಲಾಗುವ 2ಥ20 ಎಂ.ವಿ.ಎ, 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಭೂಮಿ ಪೂಜಾ ಸಮಾರಂಭವನ್ನು ಜೂನ್ 15 ರಂದು ಮಾಜಿ ಸಚಿವರು ಹಾಗೂ ಶಾಸಕರಾದ ಶಿವಾನಂದ ಎಸ್ ಪಾಟೀಲ ಅವರು ಉದ್ಘಾಟಿಸುವರು. ಹಾಗೂ ಕಾರ್ಯಕರ್ತರು ರೈತರು ಪಾಲ್ಗೊಳ್ಳುವರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 