23ರಿಂದ ಅತಿಥಿ ಶಿಕ್ಷಕರ ಧರಣಿ
ಹೂವಿನಹಡಗಲಿ 22: ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಕಲ್ಪಿಸುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 23 ಮತ್ತು 24ರಂದು ಭೋದನಾ ಚಟುವಟಿಕೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅತಿಥಿ ಶಿಕ್ಷಕರ ಸಂಘದ ಅದ್ಯಕ್ಷ ಪಿ.ಎಲ್.ಲಿಂಗೇಶ ತಿಳಿಸಿದ್ದಾರೆ.