ನೂತನ ತಹಶೀಲ್ದಾರ್‌ರಾಗಿ ಗುಂಡಪ್ಪಗೋಳ ಅಧಿಕಾರ ಸ್ವೀಕಾರ
Gundappagola assumed power as the new Tehsildar
ಯರಗಟ್ಟಿ 07: ತಾಲ್ಲೂಕಿಗೆ ವರ್ಗಾವಣೆಯಾದ ನೂತನ ತಹಶೀಲ್ದಾರ್ ಎಂ. ವಿ. ಗುಂಡಪ್ಪಗೋಳ ಶುಕ್ರವಾರ ತಾಲ್ಲೂಕು ಆಡಳಿತ ಭವನದಲ್ಲಿ ಅಧಿಕಾರ ಸ್ವೀಕರಿಸಿದರು.
ಪ್ರಬಾರಿ ತಹಶೀಲ್ದಾರ್ ಎಂ. ಎನ್. ಮಠದ ಅಧಿಕಾರ ವಹಿಸಿಕೊಟ್ಟರು. ಎಂ. ಎನ್ ಮಠದ ಅವರು ಸವದತ್ತಿಗೆ ಗ್ರೇಡ್-2 ತಹಶೀಲ್ದಾರ್ ಆಗಿ ವರ್ಗಾವಣೆಗೊಂಡರು.
ಅಧಿಕಾರಿಗಳ ಸಭೆ ನಡೆಸಿ ಕಚೇರಿಯ ಸಂಪೂರ್ಣ ಮಾಹಿತಿ ಪಡೆಯಲಾಗುವುದು. ನಂತರ ಆಡಳಿತಕ್ಕೆ ಚುರುಕು ನೀಡಲಾಗುತ್ತದೆ. ಆಡಳಿತಾತ್ಮಕ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದರು.
ತಾಲ್ಲೂಕು ಕಚೇರಿಯ ಪ್ರತಿಯೊಂದು ಕೆಲಸಗಳನ್ನು ನಿರ್ದಿಷ್ಟ ಅವಧಿಯಲ್ಲಿ ನೀಡಬೇಕು. ಸಾರ್ವಜನಿಕರು ಮತ್ತು ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಯುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 