ಗುರುವಂದನಾ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ
Guru Vandana and Sneha Sangam program
ಲೋಕದರ್ಶನ ವರದಿ
ಗುರುವಂದನಾ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ
ಜಮಖಂಡಿ 03: ತಾಲೂಕಿನ ಚಿಕ್ಕಪಡಸಲಗಿ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ 1999-2002ನೇ ಸಾಲಿನಲ್ಲಿ ಕಲಿತ 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಸಹಯೋಗದಲ್ಲಿ ಗುರುವಂದನಾ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ ಜರುಗಿತು.
ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ, ಅತಿಥಿ ದೇವೋ ಭವ ಎನ್ನುತ್ತದೆ. ನಮ್ಮ ಸಂಸ್ಕೃತಿ ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ಧಾಪೂರ್ವಕ ನಂಬಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದರು.
ಗುರು - ಶಿಷ್ಯರು ಸಂಬಂಧ ಹೇಗೆಲ್ಲ ಇರಬಹುದು ಎಂಬುದನ್ನು ಹಳೆಯ ವಿದ್ಯಾರ್ಥಿಗಳು ತೋರಿಸಿಕೊಟ್ಟರು, ಸುಮಾರು 4 ಗಂಟೆಗಳಿಗೂ ಹೆಚ್ಚು ಸಮಯ ನಡೆದ ಗುರುವಂದನಾ ಕಾರ್ಯಕ್ರಮ ತಮಗೆ ಪಾಠ ಕಲಿಸಿದ ಪ್ರೌಢಶಾಲಾ ಗುರುಗಳನ್ನು ವೇದಿಕೆಗೆ ಕರೆತಂದು ಸನ್ಮಾನಿಸಿ ಗುರುವಂದನೆ ಸಲ್ಲಿಸಿದರು.
ದಿವ್ಯ ಸಾನಿಧ್ಯ ಪ.ಪೂ. ಮಾತೋಶ್ರೀ ಅಕ್ಕಮಹಾದೇವಿ ಅಮ್ಮನವರು ಕಮರಿಮಠ ಚಿಕ್ಕಪಡಸಲಗಿ, ಶಾಲೆಯ ಅಧ್ಯಕ್ಷರು ಡಾ? ಎ. ಜೆ. ನ್ಯಾಮಗೌಡ, ಪರಮಗೊಂಡ ದಾನಗೌಡ, ಪಿ. ಎಮ್. ಪಾಟೀಲ, ಬಿ. ಎಲ್. ಜಾಲೋಜಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 