ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ
Guru Vandana program by old students
ಕಂಪ್ಲಿ 01: ಪಟ್ಟಣದ ಶುಗರ್ ಕಾರ್ಖಾನೆಯಲ್ಲಿರುವ ಕೋಂದಡ ರಾಮಮಂದಿರ ದೇವಸ್ಥಾನದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿಧ್ಯಾರ್ಥಿಗಳಿಂದ ಏರ್ಾಡಿಸಿರುವ ನಮ್ಮೂರ ಶಾಲೆ ನಮ್ಮೂರ 4ನೇ ಫ್ರಾಕ್ಟರಿ ಹಬ್ಬ ಹಾಗೂ ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ವಿಜಭ್ಯಂಣೆಯಿಂದ ರವಿವಾರ ನಡೆಯಿತು.
ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಕಾರ್ಮಿಕರಿಗೆ ಮತ್ತು ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಿದರು ಅನೇಕ ಹಳೆಯ ವಿದ್ಯಾರ್ಥಿಗಳು ಮಾತನಾಡಿ ಶಿಕ್ಷಕರ ಮಾರ್ಗದರ್ಶನದಲ್ಲಿ ನಡೆದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಶಿಕ್ಷಕರ ಬಗ್ಗೆ ಹಳೆಯ ನೆನೆಪುಗಳನ್ನು ಹಂಚಿಕೊಂಡರು. ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು ಸರ್ಕಾರಿ ಶಾಲೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಇನ್ಪೋಸಿಸ್ ಕಂಪನಿಯಿಂದ 10ಉಚಿತ ಕಂಪ್ಯೂಟರ್ ನೀಡಲಾಗುವುದು ಎಂದರು ಇದೆ ರೀತಿ ಪ್ರತಿವರ್ಷ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಬೆಳ್ಳಿಗೆ ಕಾಳಿಕಾ ದೇವಸ್ಥಾನದಿಂದ ಕೋಂದಡ ರಾಮದೇವಸ್ಥಾನದಿಂದ ಮೆರವಣಿಗೆ ನಡೆಯಿತು ಮಕ್ಕಳಿಂದ ಸಾಂಸ್ಕತಿಕ ಕಾರ್ಯಕ್ರಮ ನಡೆದವು. ಈ ಸಂದರ್ಭದಲ್ಲಿ ಕಿನ್ನೂರೆಶ್ವೇರ, ವೆಂಕಟೇಶ, ವೆಂಕಟಸ್ವಾಮಿ, ಮಾದವರೆಡ್ಡಿ, ವೀರರೆಡ್ಡಿ, ಚಂದ್ರಕಾಂತರೆಡ್ಡಿ, ಮೋಹನಕುಮಾರ, ಅಜ್ಜಪ್ಪ, ಹನುಮಂತರೆಡ್ಡಿ ಸೇರಿ ಹಳೆ ವಿದ್ಯಾರ್ಥಿಗಳ ಕುಟುಂಬದ ಸದಸ್ಯರು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 