ಫೆ. 23ರಂದು ಗುರು ವಂದನಾ ಕಾರ್ಯಕ್ರಮ
Guru Vandana program on Feb. 23rd
ಸಂಬರಗಿ 22: ಗುಂಡೆವಾಡಿ ಗ್ರಾಮದ ಕಾಡಸಿದ್ದೇಶ್ವರ ಪ್ರೌಢ ಶಾಲೆ 1987 ದಿಂದ 2010ರ ವರೆಗೆ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಂದ ಫೆಬ್ರುವರಿ 23ರಂದು ಗುರು ವಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಈ ಶಾಲೆಯ ಮಾಜಿ ವಿದ್ಯಾರ್ಥಿ ಡಾ. ಆನಂದ ಗುಂಡಿಗಾಂವಿ ತಿಳಿಸಿದ್ದಾರೆ.
ಗುರುವಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿ ಒಟ್ಟು 2300 ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಾರೆ. ಈ ಕಾರ್ಯಕ್ರಮದ ವಿದ್ಯ ಸಾನಿಧ್ಯ ಕವಲುಗುಡ್ಡ ಮಠದ ಶ್ರೀ ಅಮರೇಶ್ವರ ಮಹಾರಾಜ ಹಾಗೂ ಪವಾಡೇಶ್ವರ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸುತ್ತಿದ್ದಾರೆ. ಈ ಶಾಲೆಯ ಎಲ್ಲ ವಿದ್ಯಾರ್ಥಿಗಳು ಭಾಗಿಯಾಗಬೇಕೆಂದು ಅವರು ತಿಳಿಸಿದ್ದಾರೆ.
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ 