ಖೇಲೋ ಇಂಡಿಯಾಗೆ ಗುವಾಹಟಿ ಸಜ್ಜು
ಗುವಾಹಟಿ, ಜ 10, ಅಸ್ಸಾಂನ ಗುವಾಹಟಿಯಲ್ಲಿ ಮೂರನೇ ಆವೃತ್ತಿಯ ಖೇಲೋ ಇಂಡಿಯಾ ಯುವ ಕ್ರೀಡಾಕೂಟ ಇಂದಿನಿಂದ ಆರಂಭಗೊಳ್ಳಲಿದೆ. ವಿವಿಧ ೨೦ ವಿಭಾಗಗಳ ಕ್ರೀಡೆಗಳಲ್ಲಿ ೬ ಸಾವಿರದ ೫೦೦ಕ್ಕೂ ಹೆಚ್ಚು ಅಥ್ಲೆಟ್ಗಳು ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟದ ಮುಖ್ಯ ಕಾರ್ಯಕಾರಿ ಅಧಿಕಾರಿ ಅವಿನಾಶ್ ಜೋಷಿ ಮಾತನಾಡಿ, ಉದ್ಘಾಟನಾ ಸಮಾರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಇಡೀ ದೇಶದ ಕ್ರೀಡಾ ವಲಯ ಈ ಕ್ರೀಡಾಕೂಟದ ಬಗ್ಗೆ ವಿಶೇಷ ಗಮನ ಹರಿಸಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್, ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಹಾಗೂ ಹಲವು ಪ್ರಮುಖ ಕ್ರೀಡಾಪಟುಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 