ಬಳ್ಳಾರಿ

ಕುಮಾರಸ್ವಾಮಿ ಜನ್ಮದಿನ: ಅನ್ನದಾನ ಕಾರ್ಯಕ್ರಮ

ಕುಮಾರಸ್ವಾಮಿ ಜನ್ಮದಿನ: ಅನ್ನದಾನ ಕಾರ್ಯಕ್ರಮ

ಬಳ್ಳಾರಿ 15: ಜನತಾದಳ (ಜಾತ್ಯತೀತ) ಪಕ್ಷದ ಮುಖಂಡ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರ 63ನೇ ಜನ್ಮದಿನದ ಅಂಗವಾಗಿ 16ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿಯ ಜೆಡಿಎಸ್ ಕಚೇರಿಯಲ್ಲಿ ಅನ್ನದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  

ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು, ತಾಲೂಕುಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧ್ಯಕ್ಷ ಮೀನಹಳ್ಳಿ ಡಿ ತಾಯಣಾ ಜೆಡಿಎಸ್ ಮುನ್ನಾಬಾಯಿ ಮನವಿ ಮಾಡಲಾಗಿದೆ. 


ಸುದ್ದಿ ಓದಿ