ಎಚ್.ಎಂ.ರೇವಣ್ಣ ಹುಬ್ಬಳ್ಳಿಗೆ
H.M.Revanna to Hubballi
ಗದಗ 19: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರು ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಮಾನ್ಯಮುಖ್ಯಮಂತ್ರಿಯವರೊಂದಿಗೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಬೆಳಿಗ್ಗೆ 11.10 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.25 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಹೆಲಿಪ್ಯಾಡ್ ಗೆ ಆಗಮಿಸುವರು. ನಂತರ ಅಲ್ಲಿಂದ ಗದಗ ಮುಳಗುಂದ ರಸ್ತೆಯಲ್ಲಿನ ಕನಕ ಭವನ ಶ್ರೀ ರಾಕೇಶ ಸಿದ್ದರಾಮಯ್ಯ ಸಭಾಂಗಣದಲ್ಲಿ ಗದಗ ತಾಲೂಕು ಕುರುಬರ ಸಂಘ ( ರಿ) ಗದಗ ವತಿಯಿಂದ ಆಯೋಜಸಿರುವ ತಾಲೂಕು ಸಂಘದ ರಜತ ಮಹೋತ್ಸವ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಸಂಘ ಜೀವಿ ಶ್ರೀ ಫಕೀರ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರೆ್ಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 3.30 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಹೆಲಿಪ್ಯಾಡ್‌ದಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ ಅಲ್ಲಿಂದ ಬೆಂಗಳೂರಿಗೆ ಹೊರಡುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 