ಇಂದು ಎಚ್‌ಕೆಪಿ ಗದಗ ಜಿಲ್ಲಾ ಪ್ರವಾಸ
HKP Gadag district tour today
ಲೋಕದರ್ಶನ ವರದಿ
ಇಂದು ಎಚ್‌ಕೆಪಿ ಗದಗ ಜಿಲ್ಲಾ ಪ್ರವಾಸ
ಗದಗ 10: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಅವರು ಅಕ್ಟೋಬರ್ 11 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಹಳೆ ಕಚೇರಿ ವೃತ್ತದಲ್ಲಿ ನಶಾ ಮುಕ್ತ ಕರ್ನಾಟಕ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 