‘ಹೋಳಿ’ ಸಂಭ್ರಮದ ನಡುವೆ ದುರಂತ: ಬೆಳಗಾವಿ ಜಿಲ್ಲೆ ವಿವಿಧೆಡೆ ಐವರು ನೀರುಪಾಲು
ಬೆಳಗಾವಿ, ಮಾ 11 ಜಿಲ್ಲೆಯ ವಿವಿಧೆಡೆ ‘ಹೋಳಿ’ ರಂಗಿನ ಓಕುಳಿಯಲ್ಲಿ ಮಿಂದೆದ್ದ ಬಳಿಕ ಸ್ನಾನಕ್ಕೆ ತೆರಳಿದ್ದ ಐವರು ನೀರು ಪಾಲಾಗಿರುವ ದುರಂತ ಸಂಭವಿಸಿದೆ ಮೃತರನ್ನು ಬೆಳಗಾವಿ ತಾಲ್ಲೂಕಿನ ಹಲಗ ಗ್ರಾಮದ ಬಾಹುಬಲಿ ಜಿ ಮಲ್ಲಶೆಟ್ಟಿ (29), ಕರಿಕಟ್ಟಿ ಗ್ರಾಮದ ಪ್ರಕಾಶ್ ಎಲ್ ಪಟ್ಟಣಶೆಟ್ಟಿ(23), ಸವದತ್ತಿ ತಾಲ್ಲೂಕಿನ ಮರಕುಂಬಿ ಹಳ್ಳಿಯ ಶಶಿಕಾಂತ್ ಆನಂದ್ ಕೋಳ್ಕರ್ (22) ಖಾನಾಪುರ ತಾಲ್ಲೂಕಿನ ವಿನಾಯಕ್ ಕುಂಬಾರ್ (25) ಮತ್ತು ರಾಯಬಾಗ ತಾಲ್ಲೂಕಿನ ಸಾಗರ್ ಯಮಾಜಿ (23) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಹೋಳಿಯಾಡಿದ ಬಳಿಕ ಈ ಘಟನೆ ನಡೆದಿದೆ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 