ಜಿಲ್ಲೆಯಲ್ಲಿ ಎಚ್‌ಪಿವಿ ಲಸಿಕಾ ಅಭಿಯಾನ ಆರಂಭ
HPV vaccination campaign begins in the district
ಲೋಕದರ್ಶನ ವರದಿ
ಹಾವೇರಿ 16: ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸ್‌ರ ಕಾಯಿಲೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮಾರ್ಗದರ್ಶನದಲ್ಲಿ ಶುಕ್ರವಾರದಿಂದ ಎಚ್‌ಪಿವಿ ಲಸಿಕಾ ಅಭಿಯಾನವನ್ನು ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ ಅವರು ತಿಳಿಸಿದ್ದಾರೆ.
ಬ್ಯಾಡಗಿ ತಾಲೂಕಿನಲ್ಲಿ-1,520, ಹಾನಗಲ್-2,804, ಹಾವೇರಿ-3,100, ಹಿರೇಕೆರೂರು-2,200, ರಾಣೇಬೆನ್ನೂರು-3,630, ಸವಣೂರು-1,800 ಹಾಗೂ ಶಿಗ್ಗಾಂವ ತಾಲೂಕಿನ 1,900 ಹೆಣ್ಣು ಮಕ್ಕಳು ಸೇರಿದಂತೆ 16,954 ಮಕ್ಕಳನ್ನು ಲಸಿಕೆಗೆ ಗುರುತಿಸಲಾಗಿದೆ.
ಈ ಅಭಿಯಾನದಲ್ಲಿ 14 ವರ್ಷ ಪೂರ್ಣಗೊಂಡು 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಒಂದು ಡೋಸ್ ಎಚ್‌ಪಿವಿ ಲಸಿಕೆಯನ್ನು ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ಹೆಣ್ಣು ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 