ಇಂಡಿ

ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಗಾಡಿ, ಟ್ರ್ಯಾಕ್ಟರ ರ್ಯಾಲಿ

ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಗಾಡಿ, ಟ್ರ್ಯಾಕ್ಟರ ರ್ಯಾಲಿ
ಇಂಡಿ: ಇಂಡಿಯಲ್ಲಿ ಬಿಜೆಪಿ ರೈತಮೋರ್ಚಾದಿಂದ ನಡೆದ ಎತ್ತಿನ ಗಾಡಿ ಮೆರವಣೆಗೆ ಭಾಚಿತ್ರ.

ಇಂಡಿ 29: ಆತ್ಮ ನಿಭ್ರ ಕೃಷಿ ಮತ್ತು ಸಿರಿಧಾನ್ಯಗಳ ನಿಮಿತ್ಯ ಪಟ್ಟಣದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಎತ್ತಿನ ಗಾಡಿ ಮತ್ತು ಟ್ರ್ಯಾಕ್ಟರ ರಾ​‍್ಯಲಿ ಗುರುವಾರ ನಡೆಯಿತು. 

ಮೆರವಣೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಸಿಂದಗಿ ರಸ್ತೆಯ ಧನಶೆಟ್ಟಿ ಮಂಗಲ ಕಾರ್ಯಾಲಯದ ವರೆಗೆ ನಡೆಯಿತು.  

ಮೆರವಣೆಗೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಜಶೇಖರ ಕೊಚಬಾಳ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ, ದಯಾಸಾಗರ ಪಾಟೀಲ, ಜಿ.ಪಂ ಮಾಜಿ ಅಧ್ಯಕ್ಷ ಶಿವಯೋಗಪ್ಪ ನೇದಲಗಿ, ಸಿದ್ದಲಿಂಗ ಹಂಜಗಿ, ಅನೀಲಗೌಡ ಪಾಟೀಲ, ಅನೀಲ ಜಮಾದಾರ  ಮತ್ತಿತರರು ಪಾಲ್ಗೊಂಡಿದ್ದರು. 

ಸುದ್ದಿ ಓದಿ