ಹಕ್ಕಂಡಿ ಮುದೇಗೌಡ ನಿಧನ
ಹೂವಿನಹಡಗಲಿ ಮಾ.09: ತಾಲೂಕಿನ ಹಕ್ಕಂಡಿ ಗ್ರಾಮದ ಪ್ರಗತಿಪರ ರೈತರಾದ ಮುದೇಗೌಡ (56)ಬುಧವಾರ ಮಧ್ಯಾಹ್ನ 3ಗಂಟೆಗೆ ನಿಧನರಾದರು.ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು,ಓರ್ವ ಪುತ್ರ ಸೇರಿದಂತೆ ಅಪಾರಬಂಧು ಬಳಗವನ್ನು ಬಿಟ್ಟಾಗಲಿದ್ದಾರೆ. ಹಕ್ಕಂಡಿಯಲ್ಲಿ ಇಂದು ಅಂತ್ಯಕ್ರಿಯೆ ಜರುಗಿತು .