ಯರಗಟ್ಟಿಯಲ್ಲಿ ಹನುಮ ಜಯಂತಿ
Hanuman Jayanti in Yaragati
ಯರಗಟ್ಟಿ 03 : ತಾಲೂಕಿನಾದ್ಯಂತ ಹನುಮ ಜಯಂತಿಯನ್ನು ಭಕ್ತಿ, ಶ್ರದ್ಧೆ ಮತ್ತು ಅದ್ದೂರಿಯಾಗಿ ಆಚರಿಸಲಾಯಿತು. ಪಟ್ಟಣದ ಕೆರೆ ಮೇಲಿನ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಹನುಮೋತ್ಸವ ಮೂರ್ತಿಗಳ ಮೆರವಣಿಗೆ, ಕೇಸರಿ ಬಾವುಟ, ಜೈ ಶ್ರೀರಾಮ್ ಘೋಷಣೆ, ಹಾಗೂ ಡೊಳ್ಳು ಕುಣಿತದಂತಹ ಸಾಂಸ್ಕೃತಿಕ ತಂಡಗಳೊಂದಿಗೆ ಹಬ್ಬದ ಸಂಭ್ರಮ ಮುಗಿಲು ಮುಟ್ಟಿತು. ನಂತರ ಮಹಾ ಅನ್ನಸಂತರೆ್ಣಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 