ಐತಿಹಾಸಿಕ ಅತ್ತಿವಟ್ಟಿ ಗ್ರಾಮದ ಹನುಮ ಜಯಂತಿ
Hanuman Jayanti in the historic Attivatti village
ಕೊಪ್ಪಳ 03 : ಜಿಲ್ಲೆಯ ಐತಿಹಾಸಿಕ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುರಾತನ ಕಾಲದ ಅತ್ತಿವಟ್ಟಿ ಗ್ರಾಮದ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನ ದಲ್ಲಿ ಏಪ್ರಿಲ್ 2 ರಂದು ಗುರುವಾರ ಶ್ರೀ ಹನುಮ ಜಯಂತಿ ಪ್ರಯುಕ್ತ ವಿಶೇಷ ಅಲಂಕಾರ, ಶಾಸೊೊಥಕ್ತ ಪೂಜೆ, ಮಹಾ ಮಂಗಳಾರತಿ ಮತ್ತು ಅನ್ನದಾಸೋಹ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಪ್ರಧಾನ ಅರ್ಚಕರಾದ ಶ್ರೀನಿವಾಸರಾವ್ ಅವರಿಂದ ಹನುಮಂತನಿಗೆ ಪೂಜೆ ಮತ್ತು ಅರ್ಚನೆಗಳು ಜರುಗಿದವು. ಶಿವಪುರ ಸೇರಿದಂತೆ ಸುತ್ತ ಮುತ್ತಲ ಹತ್ತಾರು ಗ್ರಾಮಗಳ ಭಕ್ತರು ಹನುಮ ಜಯಂತಿ ಯಲ್ಲಿ ಪಾಲ್ಗೊಂಡು ಧನ್ಯತೆ ಹೊಂದಿದರು. ಇದೇವೇಳೆ ಭಕ್ತರಿಗಾಗಿ ಅನ್ನಸಂತರೆ್ಣ ನೆರವೇರಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 