ಪ್ರಧಾನ ಕಾರ್ಯದರ್ಶಿಯಾಗಿ ಹಾರೂನ ಬೇವೂರ ನೇಮಕ
Haroon Bevoor appointed as General Secretary
ರಬಕವಿ-ಬನಹಟ್ಟಿ 08: ಪಕ್ಷ ನೀಡಿರುವ ಗುರುತರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿ, ಪಕ್ಷವನ್ನು ಉನ್ನತ ಮಟ್ಟಕ್ಕೆ ತರಬೇಕೆಂದು ತೇರದಾಳ ಕ್ಷೇತ್ರದ ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಹೇಳಿದರು.
ಅವರು ಬನಹಟ್ಟಿಯ ಹಾರೂನ ಬೇವೂರ ಇವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ನೇಮಕ ಮಾಡಿದ ಆದೇಶ ಪ್ರತಿ ನೀಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಬನಹಟ್ಟಿ ಅಲ್ಪಸಂಖ್ಯಾತರ ಬ್ಯಾಂಕಿನ ಅಧ್ಯಕ್ಷ ಇರ್ಷಾದ ಮೋಮಿನ, ಬೂಡಾನ ಜಮಾದಾರ, ಅಯೂಬಖಾನ ಹೊರಟ್ಟಿ, ಹಾರೂನ ಸಾಂಗಲಿಕರ, ಮೌಲಾ ಸಂತಿ, ಅಜೀಜ ಶೇಖ, ಯಾಸೀನ ಡಲಾಯತ, ದಾವೂದ ಗದ್ಯಾಳ, ಆಯೀಷಾ ಫಣಿಬಂದ, ರಿಯಾಜ ಪೆಂಡಾರಿ, ರಾಹುಲ್ ವಡೊಡಗಿ, ನದೀಮ ತಾಂಬೋಳಿ, ಪ್ರರ್ವೀಜ್ ಬೇವೂರ ಸೇರಿದಂತೆ ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 