ಹಾವೇರಿ ಲೋಕಸಭಾ ಕ್ಷೇತ್ರ: ಮೊದಲ ದಿನ ಎರಡು ನಾಮಪತ್ರ ಸಲ್ಲಿಕೆ
ಹಾವೇರಿ28: ಹಾವೇರಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯಥರ್ಿಯಾಗಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮುಂಡರಗಿಯ ಬಸವರಾಜ ಶಂಕ್ರಪ್ಪ ದೇಸಾಯಿ ಪಕ್ಷೇತರ ಅಭ್ಯಥರ್ಿಯಾಗಿ ಗುರುವಾರ ಎರಡು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಗುರುವಾರ ಎರಡು ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರ ಸಲ್ಲಿಕೆಗೆ ಎಪ್ರಿಲ್ 4 ಕೊನೆಯ ದಿನವಾಗಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 