ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲತಾಣಕ್ಕೆ ಕಾರ್ಯಾಧ್ಯಕ್ಷ ಆಯ್ಕೆ
ಮಹಾಲಿಂಗಪುರ 31:ಬಾಗಲಕೋಟ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ವಿನೋದ ಸಿಂಪಿ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾಧ್ಯಕ್ಷ ಷರೀಫ್ ಮುಲ್ಲಾ ಅವರು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರೂ ಆದ ಎಸ್.ಜಿ.ನಂಜಯ್ಯನಮಠ ಅವರ ಅಣತಿಯಂತೆ ಭಾನುವಾರ ಆದೇಶ ಹೊರಡಿಸಿ ಪಕ್ಷದ ಪರ ಪ್ರಾಮಾಣಿಕ ಕಾರ್ಯ ನಿರ್ವಹಿಸಲು ಆದೇಶ ಹೊರಡಿಸಿದ್ದಾರೆ.