ತಂಬಾಕು ದುಷ್ಪರಿಣಾಮಗಳ ಬಗ್ಗೆ ಆರೋಗ್ಯ ಜಾಗೃತಿ
Health awareness about the ill effects of tobacco
ಹಾವೇರಿ 22 : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಹಾವೇರಿ ಜಿಲ್ಲಾ ಕಾರಾಗೃಹದಲ್ಲಿನ ವಿಚಾರಣಾ ಕೈದಿಗಳಿಗೆ ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ವ್ಯಸನ ಮುಕ್ತ ಚಿಕಿತ್ಸಾ ಸೌಲಭ್ಯಗಳ ಕುರಿತು ಆರೋಗ್ಯ ಶಿಕ್ಷಣ ಕಾರ್ಯಕ್ರಮ ಬುಧವಾರ ಜಿಲ್ಲಾ ಕಾರಾಗೃಹದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರಾಗೃಹ ಜೈಲರ್ ಅಜಿತ್ ಪಿ ಕಾಂಬಳೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಡಾ. ಸಂತೋಷ ವಿ ದಡ್ಡಿ ಮತ್ತು ಸಮಾಜ ಕಾರ್ಯಕರ್ತ ದಾದಾಪೀರ ಹುಲಿಕಟ್ಟಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಪಿ ಎನ್ ಪಾಟೀಲ್ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 