ಮಳೆಗಾಲದಲ್ಲಿ ಚರ್ಮದ ಆರೈಕೆ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ
ಬೆಳಗಾವಿ 22: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ಬೆಳಗಾವಿ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ ದಿ. 22ನೇ ಅಗಷ್ಟ್ 2025 ರಂದು “ಮಳೆಗಾಲದಲ್ಲಿ ಚರ್ಮದ ಆರೈಕೆ” ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಳಗಾವಿಯ ಕೆಎಲ್ಇ ಡಾ ಪ್ರಭಾಕರ ಕೋರೆ ಆಸ್ಪತ್ರೆಯ ಚರ್ಮ ವಿಭಾಗದ ತಜ್ಞ ವೈದ್ಯರಾದ ಡಾ. ಭಾವನಾ ದೋಶಿ ಮತ್ತು ಡಾ. ವಿಜಯಾ ಸಜ್ಜನ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಚರ್ಮದ ಆರೈಕೆ ಸಂಭಂದಿಸಿದ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 