ಸೋಂಕಿತ ವ್ಯಕ್ತಿಗೆ ಚಕಿತ್ಸೆ ನಿರಾಕರಣೆ; 9 ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಶೋಕಾಸ್ ನೋಟಿಸ್
ಬೆಂಗಳೂರು, ಜು 1: ಕೊರೋನಾ ಸೋಂಕಿತ ವ್ಯಕ್ತಿಯೋರ್ವರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲು ನಿರಾಕರಿಸಿದ 9 ಆಸ್ಪತ್ರೆಗಳಿಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. 52 ವರ್ಷದ ಭಾವರ್ಲಾಲ್ ಸುಜನಿ ಎಂಬ ರೋಗಿಯೊಬ್ಬರು ಚಿಕಿತ್ಸೆಗಾಗಿ 18 ಆಸ್ಪತ್ರೆಗಳಿಗೆ ಅಲೆದಾಡಿದ್ದರೂ, ಯಾವೊಂದು ಆಸ್ಪತ್ರೆಯಲ್ಲೂ ಚಿಕಿತ್ಸೆ ದೊರಕದೆ ಮೃತಪಟ್ಟಿದ್ದಾರೆ. ಅವರಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದರಿಂದ ಪುತ್ರ ವಿಕ್ರಮ್ ಜೈನ್ ಮತ್ತು ಸಂಬಂಧಿ ದಿನೇಶ್ ಅವರನ್ನು ಜೂ. 30ರಂದು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯಾವುದೇ ಆಸ್ಪತ್ರೆಗಳು ಹಾಸಿಗೆ, ವೆಂಟಿಲೆಟರ್‌ಗಳು ಲಭ್ಯವಿಲ್ಲ ಎಂದು ಕಾರಣ ನೀಡಿ ದಾಖಲು ಮಾಡಿಕೊಂಡಿರಲಿಲ್ಲ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 