ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನ
Healthy Women, Empowered Families Campaign: Vijayapur
ದೇವರಹಿಪ್ಪರಗಿ 21: ತಾಲೂಕಿನ ಗಂಗನಹಳ್ಳಿ ಗ್ರಾಮದ ಆಯುಷ್ಮಾನ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾಮದ ಮಹಿಳೆಯರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ನಂತರ ಸಮುದಾಯ ಆರೋಗ್ಯ ಅಧಿಕಾರಿ ಪ್ರವೀಣ ಕುಮಾರ ಉಪ್ಪಾರ ಮಾತನಾಡಿ,ಅಕ್ಟೊಬರ್, 02ರ ವರೆಗೆ ನಡೆಯುವ " ಸ್ವಸ್ಥ ನಾರಿ ಸಶಕ್ತ ಪರಿವಾರ "ಅಭಿಯಾನ ದಲ್ಲಿ ಮಹಿಳೆಯರಿಗೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ,
ಎಲ್ಲಾ ಮಹಿಳೆಯರು ಈ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು, ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸ್ವಸ್ಥ ನಾರಿಯರಾಗಿ ಸಶಕ್ತ ಪರಿವಾರ ನಿರ್ಮಾಣ ಮಾಡುಬೇಕು ಎಂದು ಹೆಳಿದರು.ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ಗಣ್ಯರು, ಅಂಗನವಾಡಿ ಆಶಾ ಕಾರ್ಯಕರ್ತೆಯರ ಹಾಗೂ ಆರೋಗ್ಯ ಸಹಾಯಕಿಯರ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 