ಧರ್ಮಪ್ಪ ಹೊರಕೇರಿ ಪುಣ್ಯಸ್ಮರಣೆಯಲ್ಲಿ ಭಾವಪೂರ್ಣ ನಮನ
Heartfelt tributes on the solemn remembrance of Dharmappa Horakeri
ಲೋಕದರ್ಶನ ವರದಿ
ಹುಬ್ಬಳ್ಳಿ 06 : ಅಕ್ಷಯ ಕಾಲನಿಯ ಡಾ. ಸುರೇಶ ಧರಮಪ್ಪ ಹೊರಕೇರಿ ಅವರ ಮನೆಯಲ್ಲಿ ಪರಮ ಪೂಜ್ಯ ಧರಮಪ್ಪ ದೊಡ್ಡವೀರ್ಪ ಹೊರಕೇರಿ ಅವರ ಪುಣ್ಯ ಸ್ಮರಣೆ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಪೂರ್ವಕವಾಗಿ ನಮನಗಳನ್ನು ಸಲ್ಲಿಸಲಾಯಿತು. ಹಾಗೂ ಅವರು ಮಾಡಿದ ಕಾರ್ಯಗಳನ್ನು ಸ್ಮರಿಸಲಾಯಿತು. ಬಂಧುಗಳು, ಸ್ನೇಹಿತರು, ಆತ್ಮೀಯರು ಬಂದು ಮಾಲಾರೆ್ಣ, ಪುಷ್ಾರೆ್ಪಣ ಮೂಲಕ ನಮನಗಳನ್ನು ಸಲ್ಲಿಸಿದರು. ಸುಜಯ ಸುರೇಶ ಹೊರಕೇರಿ, ಸೋಹನ ಸುರೇಶ ಹೊರಕೇರಿ, ಸಹನಾ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಬಸವ ಕೇಂದ್ರದ ಉಪಾಧ್ಯಕ್ಷ ಬಸವರಾಜ ಎಲ್. ಲಿಂಗಶೆಟ್ಟರ, ಶಕುಂತಲಾ ಶಾಂತಪ್ಪ ಹೂಗಾರ, ರತ್ನವ್ವ, ಸುಪ್ರಿಯಾ, ಮುಂತಾದವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 