ಶಿಗ್ಗಾವ್

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪಾದಯಾತ್ರೆ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಪಾದಯಾತ್ರೆ


ಲೋಕದರ್ಶನ ವರದಿ 

ಶಿಗ್ಗಾವಿ : ನಮ್ಮ ನೀರು ನಮ್ಮ ಹಕ್ಕು ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ ಮತ್ತು ಕಾವೇರಿ ಜಲಾನಯನ ಪ್ರದೇಶದ ರೈತರ ಕಲ್ಯಾಣದ ಉದ್ದೇಶದಿಂದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೇಸ ಪಕ್ಷದ ವತಿಯಿಂದ ಜನೇವರಿ 9 ರಿಂದ 19 ರವರೆಗೆ ಕೈಗೊಂಡ ಕನಕಪುರ ಸಂಗಮದಿಂದ ಬೆಂಗಳೂರವರೆಗೆ ಪಾದಯಾತ್ರೆಯ ಕಾರ್ಯಕ್ರಮ ಯಶಸ್ವಿಯಾಗಲೆಂದು ಪಟ್ಟಣದ ಕಾಂಗ್ರೇಸ ಮುಖಂಡ ಮಂಜುನಾಥ ಮಣ್ಣಣ್ಣವರ ತಾಲೂಕಿನ ಜಗತ ಪ್ರಸಿದ್ದಿ ಪಡೆದ ಐತಿಹಾಸಿಕ ಕ್ಷೇತ್ರವಾದ ಶಿಶುನಾಳ ಶರೀಫರ ಹಾಗೂ ಗುರು ಗೋವೀಂದ ಭಟ್ಟರ ಕತೃ ಗದ್ದುಗೆಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ತಾಲೂಕ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಬಾಬರ ಬಾವೋಜಿ ಉಪಸ್ಥಿತರಿದ್ದರು. 


ಸುದ್ದಿ ಓದಿ