ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ವೃದ್ಧಾಶ್ರಮದ ವೃದ್ಧರಿಗೆ ಬಟ್ಟೆ ವಿತರಣೆ
Hindu Janajagruti Samiti distributes clothes to the elderly in old age homes
ಲಕ್ಷ್ಮೇಶ್ವರ 27 : ಪಟ್ಟಣದ ಜಿ ಎಫ್ ಉಪನಾಳ ಶಾಂತಿಧಾಮ ವೃದ್ಧಾಶ್ರಮದಲ್ಲಿ ಇರುವ ವೃದ್ಧರಿಗೆ ಹಿರಿಯರಿಗೆ ಶನಿವಾರ ಹಿಂದೂ ಜನ ಜಾಗ್ರತಿ ಸಮಿತಿ ವತಿಯಿಂದ ಸೀರೆ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವೃದ್ಧಾಶ್ರಮದಲ್ಲಿರುವ ವೃದ್ಧರನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ಲಕ್ಷ್ಮ ತಟ್ಟಿ ಅವರು ಹಿಂದೂ ಜಾಗೃತಿ ಸಮಿತಿಯಿಂದ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಸಮಿತಿಯ ಕಾರ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು ಈ ಸಮಯದಲ್ಲಿ ಸಮಿತಿಯ ಕಾರ್ಯಕರ್ತರು, ವೃದ್ಧಾಶ್ರಮದ ವೃದ್ಧರು ಸಿಬ್ಬಂದಿ ವರ್ಗ ಮತ್ತು ಇತರರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 