ಹಿಟ್ನಾಳ ಮತ್ತು ಪಟೇಲ್ ರಿಂದ ಪರಸ್ಪರ ಹಬ್ಬದ ಶುಭಾಶಯಗಳ ವಿನಿಮಯ
Hitnala and Patel exchange festive greetings
ಹಿಟ್ನಾಳ ಮತ್ತು ಪಟೇಲ್ ರಿಂದ ಪರಸ್ಪರ ಹಬ್ಬದ ಶುಭಾಶಯಗಳ ವಿನಿಮಯ
ಕೊಪ್ಪಳ 08: ಸ್ಥಳೀಯ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಮತ್ತು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಪರಸ್ಪರ ಅಪ್ಪಿಕೊಳ್ಳುವುದರ ಮೂಲಕ ಹಬ್ಬದ ಶುಭಾಶಯಗಳು ವಿನಿಮಯ ಮಾಡಿ ಕೊಂಡು ಸಾರ್ವಜನಿಕರಿಗೆ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಇತರ ಮುಖಂಡರು ಸಮಾಜ ಸೇವಕರು ಮುಸ್ಲಿಂ ಸಮಾಜದ ಪ್ರಮುಖ ಮುಖಂಡರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಹಪಾಲ್ಗೊಂಡಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 