ಹಾಕಿ ಮತ್ತು ಕ್ರಿಕೆಟ್ ಲಕ್ಷ್ಮಣ ಅಡಿಹುಡಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Hockey and Cricket Laxman Adihudi School students selected for district level
ಹಾಕಿ ಮತ್ತು ಕ್ರಿಕೆಟ್ ಲಕ್ಷ್ಮಣ ಅಡಿಹುಡಿ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮೂಡಲಗಿ 02: ಸ್ಥಳೀಯ ಲಕ್ಷ್ಮಣ ಅಡಿಹುಡಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ವಿದ್ಯಾರ್ಥಿಗಳ ಪುರುಷ ವಿಭಾಗದಲ್ಲಿ ಕ್ರಿಕೆಟ್ ಮತ್ತು ಪುರುಷ ಹಾಗೂ ಮಹಿಳಾ ಹಾಕಿ ತಂಡವು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣ ಅಧಿಕಾರಿ ರೇಣುಕಾ ಆನಿ ದೈಹಿಕ ಶಿಕ್ಷಣ ಪರೀವೀಕ್ಷಕರು ಶಿವಪ್ಪ ಬಿ ಹಳೀಗೌಡರ್ ಅಧ್ಯಕ್ಷ ಶ್ರೀಮತಿ ಮಹಾದೇವಿ ಅಡಿಹುಡಿ ಪ್ರದಾನ ಕಾರ್ಯದರ್ಶಿ ಗೀತಾ ಕೊಡಗನೂರ ನ್ಯಾಯವಾದಿ ಯಲ್ಲಪ್ಪ ಖಾನಟ್ಟಿ ಮುಖ್ಯೋಪಾಧ್ಯಯ ಶಿಲ್ಪಾ ಗಡಾದ್ ಶಾಲಾ ಆಡಳಿತ ಅಧಿಕಾರಿ ರವಿ ಕರಿಗಾರ ಶಾಲಾ ದೈಹಿಕ ಶಿಕ್ಷಕರಾದ ಸಚಿನ ಕಾಂಬಳೆ ರುಕ್ಮಿಣಿ ಶಿವಾಪುರ ಬಿ ಬಿ ಮಾಕಂದರ ಕೌಶಲ್ಯ ಖವಾಸಿ ಶ್ಯಾಮಲಾ ಖಾನಟ್ಟಿ ಸವಿತಾ ಕಂಕಣವಾಡಿ ಲಕ್ಷ್ಮಿ ಟಪಾಲ್ ಶೋಭಾ ಕೇರ್ಪನವರ್ ಯಲ್ಲವ್ವ ಮಂಟೂರ್ ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 