ಇಂದು ಹೊಳಗುಂದಿ ವಿದ್ಯುತ್ ವ್ಯತ್ಯಯ
Holgundi power outage today
ಇಂದು ಹೊಳಗುಂದಿ ವಿದ್ಯುತ್ ವ್ಯತ್ಯಯ
ಹೂವಿನಹಡಗಲಿ 04: ಹೂವಿನಹಡಗಲಿ ಮತ್ತು ಹೊಳಗುಂದಿ ವಿದ್ಯುತ್ ಉಪ- ಕೇಂದ್ರಗಳಿಂದ ಸರಬರಾಜು ಆಗುವ 11ಕೆವಿ ಫೀಡರ್ಗಳಿಗೆ ಮೊದಲನೇ ತ್ರೈಮಾಸಿಕ ತುರ್ತು ನಿರ್ವಹಣೆ ಕೆಲಸ ಕೈಗೆತ್ತಿಕೊಂಡಿರುವುದರಿಂದ ಮೇ.5ರಂದು ಗುರುವಾರ ಬೆಳಿಗ್ಗೆ 10ರಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ಸರಬರಾಜುನಲ್ಲಿ ವ್ಯತ್ಯಯವಾಗಲಿದೆ ಎಂದು ಜೇಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಹೂವಿನಹಡಗಲಿ ಮತ್ತು ಹೊಳಗುಂದಿ ವ್ಯಾಪ್ತಿಯ ಕೇಂದ್ರದಿಂದ ಹೊರಡುವ ಎಲ್ಲಾ ನಿರಂತರ ಜ್ಯೋತಿ, ಟೌನ್ ಫೀಡರ್, ಕುಡಿಯುವ ನೀರು ಮತ್ತು ಪಂಪ್ಸೆಟ್ ಫೀಡರ್ಗಳ 11ಕೆವಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗುವುದು ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಂದು ಜೇಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗದುಗಿನ ಕೇದರನಾಥ ಅವರು ಕೊರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 