ಪಟ್ಟಣದ ಎಸ್.ಎಸ್. ವಿದ್ಯಾಸಂಸ್ಥೆಯಲ್ಲಿ ರಂಗಿನಾಟ
Holi celebration- Talikoti news- 15-03
ತಾಳಿಕೋಟಿ 15: ಶ್ರೀ ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಎಚ್.ಎಸ್.ಪಾಟೀಲ ಇಂಗ್ಲಿಷ್ ಮಾದ್ಯಮ ಶಾಲೆಯಲ್ಲಿ ಸಂಭ್ರಮದಿಂದ ಹೋಳಿ ಹಬ್ಬದ ಕಾರ್ಯಕ್ರಮ ಶನಿವಾರ ಆಚರಿಸಲಾಯಿತು.
ಈ ಸಂಭ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರ ಧರ್ಮಪತ್ನಿ ಎಸ್.ಎಚ್.ಪಾಟೀಲ. ಮುಖ್ಯಗುರುಮಾತೆ ಮೀರಾ ದೇಶಪಾಂಡೆ, ಕುಮಾರಿ ಸುಕನ್ಯಾ, ದುರ್ಗಾ, ನಂದಿನಿ, ಬಸಮ್ಮ, ಕುಮಾರಿ ಸುಷ್ಮಾ, ಕುಮಾರ ಸುರೇಶ ದೊಡಮನಿ ಹಾಗೂ ಶಾಲೆಯ ವಿದ್ಯಾರ್ಥಿಗಳ ಪಾಲಕರಾದ ಗಾಯತ್ರಿ ಪತ್ತಾರ,ಶ್ರೀಮತಿ ನೇತ್ರಾ ಚಂದೂರಕರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 