ಸಂತೆ ಕರ ವಸೂಲಿ ಶುಲ್ಕ ಆಕರಣೆ
Holiday tax collection fee quote
ಯರಗಟ್ಟಿ 20: ಪಟ್ಟಣದ ಸಾರ್ವಜನಿಕರಿಗೆ ತಿಳಿಪಡಿಸುವುನೆಂದರೆ, ಸನ್ 2026-27 ಸಾಲಿನ ಯರಗಟ್ಟಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ವಾರದ ಏಳು ದಿನದ ಸಂತೆ ಕರ ವಸೂಲಿ ಶುಲ್ಕ ಆಕರಣೆ ಮಾಡುವುದನ್ನು ಲೀಲಾವು ಮೂಲಕ ಬಹಿರಂಗ ಹರಾಜನ್ನು ದಿನಾಂಕ: 24/03/2026 ರಂದು ಕರೆಯಲಾಗಿದ್ದು, ಸದರಿ ಲೀಲಾವಿನಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ದಿನಾಂಕ: 24/03/2026 ರಂದು ಬೆಳಿಗ್ಗೆ 10.30 ಒಳಗಾಗಿ ಡಿ.ಡಿ ಮುಖಾಂತರ ಠೇವಣಿ ಮೋತ್ತ ರೂ.100000/-ಗಳನ್ನು ತುಂಬಿ ಲಿಲಾವಿನಲ್ಲಿ ಭಾಗವಹಿಸಲು ಈ ಮೂಲಕ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ಬೆಳೆಯಲ್ಲಿ ಈ ಕಾರ್ಯಾಲಯವನ್ನು ಸಂಪರ್ಕಿಸಲು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಮಹೇಶ ಭಜಂತ್ರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 