ಹೊನ್ನಾವರ: ಮೇ.16 ರಂದು ವಿದ್ಯುತ್ ವ್ಯತ್ಯಯ
Honnavar: Power outage on May 16th
ಕಾರವಾರ, ಮೇ.12: ಹೊನ್ನಾವರ 110 ಕೆವಿ ವಿದ್ಯುತ್ ಉಪ ಕೇಂದ್ರದ ಉಪ ವಿಭಾಗ ವ್ಯಾಪ್ತಿಯ ಕುಮಟಾದಲ್ಲಿ ವಿಫಲಗೊಂಡಿರುವ 110 ಕೆವಿ ಸಿ.ಟಿ ಬದಲಾವಣೆ ಕಾರ್ಯ ಇರುವುದರಿಂದ ಮೇ 16 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲ್ಲಿದ್ದು, ಗ್ರಾಹಕರು ಸಹಕರಿಸುವಂತೆ ಹೊನ್ನಾವರ ಹೆಸ್ಕಾಂ, ಕಾರ್ಯ ಹಾಗೂ ಪಾಲನಾ ಉಪ ವಿಭಾಗದ ಕಾರ್ಯನಿರ್ವಾಹಕ ಇಂಜೀನೀಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 