ಇಂಡಿ

ವೃಷಭಲಿಂಗೇಶ್ವರ ಶ್ರೀಗಳಿಗೆ ಗೌರವ ಡಾಕ್ಟರೇಟ್ ಪದವಿ

ವೃಷಭಲಿಂಗೇಶ್ವರ ಶ್ರೀಗಳಿಗೆ ಗೌರವ ಡಾಕ್ಟರೇಟ್ ಪದವಿ
ಬಂಥನಾಳದ ಪರಮಪೂಜ್ಯ ವೃಷಭಲಿಂಗೇಶ್ವರ ಮಹಾಸ್ವಾಮಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಇಂಡಿ14:  ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ಸಂತ ಮದರ್ ಥೆರೇಸಾ ವಿಶ್ವ ವಿದ್ಯಾಲಯದಿಂದ ಬಂಥನಾಳದ  ಪರಮಪೂಜ್ಯ ವೃಷಭಲಿಂಗೇಶ್ವರ ಮಹಾಸ್ವಾಮಿಗಳಿಗೆ ಇತ್ತೀಚೆಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. 

ಸಂಸ್ಥೆಯ ಮುಖ್ಯಸ್ಥೆ ವಿಜಯ ಸರಸ್ವತಿ, ತಡವಲಗಾದ ಅಭಿನವರಾಚೋಟೇಶ್ವರ ಶಿವಚಾರ್ಯರು, ಆಲಮೇಲದ ಚಂದ್ರಶೇಖರ ಶಿವಾಚಾರ್ಯರು, ಅಗರಖೇಡದ ಅಭಿನವ ಪ್ರಭುಲಿಂಗ ಸ್ವಾಮಿಗಳು, ಕರವೇ ಸಂಚಾಲಕ ನ್ಯಾಯವಾದಿ ಶ್ರೀಶೈಲ ಮುಳಜಿ, ಕಾಮೇಶ ಉಕಲಿ, ಅಸ್ಲಾಮ ಪಟೇಲ, ಸಂತೋಷ ಹೂಗಾರ  ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

ಸುದ್ದಿ ಓದಿ