ಧಾರವಾಡ - ಹುಬ್ಬಳ್ಳಿ

ವೈದ್ಯರ ದಿನಾಚರಣೆ ಅಂಗವಾಗಿ ಸನ್ಮಾನ

ವೈದ್ಯರ ದಿನಾಚರಣೆ ಅಂಗವಾಗಿ ಸನ್ಮಾನ

ಹುಬ್ಬಳ್ಳಿ 09: ವೈದ್ಯರ ದಿನಾಚರಣೆ ಅಂಗವಾಗಿ ಖ್ಯಾತ ತಜ್ಞ ವೈದ್ಯರು, ಕಿಮ್ಸ್‌ನ ನಿರ್ದೇಶಕರಾದ ಡಾ. ಎಸ್‌.ಎಫ್‌.ಕಮ್ಮಾರ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. 

ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ,  ಕಿಮ್ಸ ಪ್ರಾಧ್ಯಾಪಕರಾದ ಡಾ. ಕೆ.ಎಫ್‌.ಕಮ್ಮಾರ, ಡಾ. ಸುನೀಲ ಗೋಖಲೆ, ಶಿವರುದ್ರ ಟ್ರಸ್ಟನ ನಿರ್ದೇಶಕ ಡಾ. ಬಸವಕುಮಾರ ತಲವಾಯಿ, ನಿವೃತ್ ಶಿಕ್ಷಕ ಎಸ್‌.ಐ.ನೇಕಾರ, ಚುಟುಕು ಸಾಹಿತ್ಯ ಪರಿಷತ್ತಿನ ಚನ್ನಬಸಪ್ಪ ಧಾರವಾಡಶೆಟ್ಟರ, ಪ್ರಕಾಶ, ಬಸವರಾಜ, ಮುಂತಾದವರು ಇದ್ದರು. 


ಸುದ್ದಿ ಓದಿ