ತಾಲೂಕು ಕುರುಬರ ಸಂಘದಿಂದ ಸನ್ಮಾನ
Honored by the Taluk Shepherds Association
ದೇವರಹಿಪ್ಪರಗಿ 15: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ಕರ್ನಾಟಕ ರಕ್ಷಣಾ ವೇದಿಕೆ ದೇವರ ಹಿಪ್ಪರಗಿ ತಾಲೂಕ ನೂತನ ಅಧ್ಯಕ್ಷ ವಿಜಯಕುಮಾರ ಯಂಬತನಾಳ, ಉಪಾಧ್ಯಕ್ಷ ಜಕ್ಕು ದೊಡ್ಡಿಣಿ ಹಾಗೂ ಗೌರವ ಅಧ್ಯಕ್ಷ ಪ್ರಕಾಶ ಡೋಣೂರಮಠ ಇವರು ನೂತನವಾಗಿ ಆಯ್ಕೆಯಾಗಿದ್ದಕ್ಕೆ ತಾಲೂಕು ಕುರುಬರ ಸಂಘದ ಅಧ್ಯಕ್ಷ ಗುರುನಾಥ ಮಾಸ್ತಮುರುಡಿ ಹಾಗೂ ಮುಖಂಡರಾದ ಸಿದ್ದು ಅಣ್ಣಾ ಬುಳ್ಳಾ ಸನ್ಮಾನಿಸಿ, ಅಭಿನಂದಿಸಿದರು.
ಸಂಘದ ಪದಾಧಿಕಾರಿಗಳಾದ ಸುನಿಲ ಮಾಗಿ, ಸಿದ್ದು ದೊಡ್ಡಿಣಿ, ಶರಣು ಮನಗೂಳಿ, ಪ್ರಕಾಶ ದೊಡಮನಿ, ಆನಂದ ವಗ್ಗರ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 