ಕರೆಪ್ಪ ಬೆಳ್ಳಿ ಅವರಿಗೆ ಸನ್ಮಾನ
Honored for Karappa Belli
ಸಿಂದಗಿ 21 : ಸಿಂದಗಿ ತಾಲೂಕು ದಂಡಾಧಿಕಾರಿಗಳಾದ ಕರೆಪ್ಪ ಬೆಳ್ಳಿ ಅವರು ಗ್ರೇಡ್-2 ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಪದೋನ್ನತಿ ಹೊಂದಿದ ಪ್ರಯುಕ್ತ ಸಿಂದಗಿ ತಾಲೂಕಾ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ಎಲ್ಲ ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 