ನೂತನ ಜಿಲ್ಲಾದ್ಯಕ್ಷ ಬಳ್ಳಾರಿಗೆ ಸನ್ಮಾನ
Honored for the new District President of Ballari
ಶಿಗ್ಗಾವಿ 12 : ಹಾವೇರಿ ಜಿಲ್ಲೆಯ ನೂತನ ಭಾಜಪದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಅವರನ್ನು ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ನರಹರಿ ಕಟ್ಟಿ ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಭಾಜಪ ಶಿಗ್ಗಾವಿ ನಿಕಟಪೂರ್ವ ಅಧ್ಯಕ್ಷ ಹಾಗೂ ವಾ.ಕ.ರ.ಸಾರಿಗೆ ನಿಗಮ ಉಪಾಧ್ಯಕ್ಷ ಶಿವಾನಂದ ಮ್ಯಾಗೇರಿ, ಗ್ರಾ.ಪಂಚಾಯತ ಸದಸ್ಯ ಸಂತೋಷ ದೊಡ್ಡಮನಿ, ಮಾಜಿ ಪುರಸಭೆ ನಾಮ ನಿರ್ದೇಶಿತ ಸದಸ್ಯ ಪ್ರಶಾಂತ ಬಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 